Gruhajyoti Scheme: ಉಚಿತ ಕರೆಂಟ್ ಪಡೆಯುವವರಿಗೆ ಬೆನ್ನಲ್ಲೇ ಮತ್ತೊಂದು ಹೊಸ ನಿಯಮ!! ಗೃಹ ಜ್ಯೋತಿ ಯೋಜನೆಯಲ್ಲಿ ದೊಡ್ಡ ಬದಲಾವಣೆ! ಇಲ್ಲಿದೆ ನೋಡಿ ಇದರ ಮಾಹಿತಿ..!

ನಮಸ್ಕಾರ ಕರ್ನಾಟಕದ ಸಮಸ್ತ ಜನತೆಗೆ: ಈ ಸಂದೇಶದ ಮೂಲಕ ನಿಮಗೆಲ್ಲರಿಗೂ ತಿಳಿಸುವದೆನೆಂದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗೃಹ ಜ್ಯೋತಿ ಎಂಬ ಯೋಜನೆ ಜಾರಿಗೆ